ರಾಜ್ಯದ ಸರಕಾರಿ ಆಸ್ಪತ್ರೆಗಳ ಸ್ಥಿತಿಗತಿಯ ಅಧ್ಯಯನ ನಡೆಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ| ನಾಗಲಕ್ಷ್ಮೀ ಚೌಧರಿ ಅವರು ತಮ್ಮ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ರಾಜ್ಯದ ಬಹುತೇಕ ಸರಕಾರಿ ಆಸ್ ...